ಚಿತ್ತಾಪುರ ಬಿಜೆಪಿ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿಗೆ ಮಾಜಿ ಅಧ್ಯಕ್ಷರಿಂದ ಅಧಿಕಾರ ಹಸ್ತಾಂತರ

0
14
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದ ಬಿಜೆಪಿ ಕಚೇರಿ ಆವರಣದಲ್ಲಿ ನೂತನ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರ ಸಜ್ಜನಶೆಟ್ಟಿ ಅವರಿಗೆ ಬಿಜೆಪಿ ಪಕ್ಷದ ಮಾಜಿ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ್ ಅವರು ಸನ್ಮಾನಿಸಿ ಅಧಿಕಾರ ಹಸ್ತಾಂತರಿಸಿದರು.
ಇದೇ ವೆಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಎಮ್ಮೆನೂರ್, ಚಂದ್ರಶೇಖರ ಆವಂಟಿ, ಅಯ್ಯಪ್ಪ ರಾಮತಿರ್ಥ, ಶ್ರೀಕಾಂತ ಸುಲೇಗಾಂವ, ವೀರಣ್ಣ ಯಾರಿ, ಶಿವರಾಮ ಚವ್ಹಾಣ ಸೇರಿದಂತೆ ಬಿಜೆಪಿ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here