ಬಿಸಿ ಬಿಸಿ ಸುದ್ದಿ

ಬಿಸಿಯೂಟದ ಸಿಬ್ಬಂದಿಗಳ ಸಮಸ್ಯೆ ಆಲಿಸಬೇಕೆಂದು ಮನವಿ

  • ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ: ಮಧ್ಯಾಹ್ನ ಬಿಸಿಯೂಟ ಮನವಿ ಯೋಜನೆ ಸಿಬ್ಬಂದಿಯವರ ಸಮಸ್ಯೆಗಳನ್ನು ಆಲಿಸಬೇಕೆಂದು ದಲಿತ ಸಂಘರ್ಷ ತಾಲೂಕು ಸಮಿತಿ ಸಂಚಾಲಕ ಆನಂದ ಎಸ್ ಕಲ್ಲಕ್ ಅವರ ನೇತೃತ್ವದಲ್ಲಿ ಫೆ.27ರಂದು ಸಾಂಯಾಕಾಲ 4 ಗಂಟೆಗೆ ಒತ್ತಾಯಿಸಿದರು. ಇದೇ ವೆಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಸುವರ್ಣ ಸಾಗರ, ಸಂಪತ್ ಕುಮಾರಿ, ಮುಕ್ತ, ಸುವರ್ಣ ಶಾಂಪುರಹಳ್ಳಿ, ಸುನೀತಾ ಸೇರಿದಂತೆ ಪದಾಧಿಕಾರಿಗಳು ಇದ್ದರು.

emedialine

Recent Posts

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

2 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

6 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

10 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

13 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

20 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago