ಕಲಬುರಗಿ: ಎಸಿಸಿ ಸಿಮೆಂಟ್ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಶ್ರೀನಿವಾಸ ವೃತ್ತದಲ್ಲಿ ಫೆ.27 ರಂದು ಸಾಯಾಂಕಾಲ 4 ಗಂಟೆಗೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸಾಬಣ್ಣ ಗುಡುಬಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿದ ಅವರು, ಕಲ್ಲು ಗಣಿಗಾರಿಕೆ ನಡೆಸಲು ಸಾವಿರಾರು ಎಕರೆ ಭೂಮಿ ಖರೀದಿಸಿರುವ ಎಸಿಸಿ ಕಂಪನಿ. ಗ್ರಾಮಸ್ಥರ ಅನುಕೂಲಕ್ಕಾಗಿ ರಸ್ತೆ ಅಭಿವೃದ್ಧಿಪಡಿಸದಿರುವುದು ಕಾನೂನು ಉಲ್ಲಂಘನೆಯಾಗಿದೆ. 15 ದಿನಗಳ ಒಳಗೆ ರಸ್ತೆ ನಿರ್ಮಿಸದಿದ್ದರೇ ಕಂಪೆನಿ ಬಾಗಿಲಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…