ಅದ್ಧೂರಿ ಕಲಾ ಮೇಳ ಆಯೋಜಿಸಲು ಯೋಜನೆ: ಡಿಸಿ
ಕಲಬುರಗಿ: ಟ್ಯಾಂಕ್ ಬಂಡ್ ರಸ್ತೆಯಲ್ಲಿ ಅದ್ಧೂರಿ ಕಲಾಮೇಳ ಆಯೋಜಿಸಲು ಯೋಜನೆ ರೂಪಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚಿಸಿದರು.
ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸಿದ್ದ ಕಲಾ ಪ್ರದರ್ಶನದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕಲಾ ಮೇಳವನ್ನು ಆಯೋಜಿಸಬೇಕು ಮತ್ತು ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ನೇತೃತ್ವ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರದ ಖ್ಯಾತ ಕಲಾವಿದರಾದ ಅಯಾಜುದ್ದೀನ್ ಪಟೇಲ್, ರೆಹಮಾನ್ ಪಟೇಲ್, ಸುಬ್ಬಯ್ಯ ನೀಲಾ, ಪರಿಷತ್ ಕಾರ್ಯದರ್ಶಿ ಶಿವರಾಜ್ ಅಂಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…