ಕಲಬುರಗಿ: ಹಳೆ ವೈಷ್ಯಮ್ಯ ಹಿನ್ನೆಲೆಯಲ್ಲಿ ಫೆ. 25 ರಂದು ರಾತ್ರಿ ವೇಳೆ ಸೇಡಂ ತಾಲ್ಲೂಕಿನ ಊಡಗಿ ಗ್ರಾಮದ 8 ಮಂದಿ ಮುಸ್ಲಿಂ ಮುಖಂಡರ ಕೊಲೆಗೆ ಯತ್ನಿಸಿದ 12 ಜನ ಆರೋಪಗಳನ್ನು ಸೇಡಂ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ ಕೃತ್ಯಕ್ಕೆ ಬಳಿಸಿದ ತಲವಾರ ಮತ್ತು ಮಚ್ಚುಗಳನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ ರಾತ್ರಿ ಊಡಗಿ ಗ್ರಾಮದಲ್ಲಿ 8 ಜನರ ಮೇಲೆ ಮಾರಣಾಂತಿಕ ಹಲ್ಲೆ ನಡಸಿದ ಪರಿಣಾಮ ಭಾರಿ ರಕ್ತಸ್ರಾವ ಅಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರಗಿ ಜಲ್ಲೆಯ ಪೊಲೀಸ್ ಅಧೀಕ್ಷರಾದ ಅಕ್ಷಯ ಹಾಕೆ ಐ.ಪಿ.ಎಸ್. ರವರು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಅವರ ಮಾರ್ಗದರ್ಶನದಂತೆ ಶ್ರೀನಿಧಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಲಬುರಗಿರವರ ನೇತೃತ್ವದಲ್ಲಿ, ಸಂಗಮನಾಥ ಐಎಸ್. ಹಿರೇಮಠ, ಪೊಲೀಸ್ ಉಪಾಧೀಕ್ಷಕರು ಚಿಂಚೋಳಿ, ಶಂಕರಗೌಡ ಪಾಟೀಲ್ ಪೊಲೀಸ್ ಉಪಾಧೀಕ್ಷಕರು ಶಹಬಾದ. ಸಿ.ಪಿ.ಐ ರವರು, ಪಿ.ಎಸ್.ಐ ರವರು ಮತ್ತು ಸಿಬ್ಬಂದಿಯವರೊಳಗೊಂಡ 3 ಪ್ರತ್ಯೇಕ ತಂಡಗಳನ್ನು ರಚಿಸಿ, ಘಟನೆ ಜರುಗಿದ 24 ಗಂಟೆಗಳೋಳಗಾಗಿ ಪ್ರಕರಣದಲ್ಲಿ ಭಾಗಿಯಾದ 12 ಜನ ಆರೋಪಿತರನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಉಪಯೋಗಿಸಿದ ತಲವಾರ ಮತ್ತು ಮಚ್ಚುಗಳನ್ನು ಜಪ್ತಿ ಪಡೆಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…