ಕಲಬುರಗಿ: ಚಿತ್ತಾಪುರ ಪಟ್ಟಣದ ಬಾಪುರಾವ ಕಲ್ಯಾಣ ಮಂಟಪದಲ್ಲಿ ನಡೆಯುವ ನಮೋ ಭಾರತ ಕಾರ್ಯಕ್ರಮಕ್ಕೆ ಕಲಬುರಗಿ ಹೈಕೋರ್ಟ್ ಅನುಮತಿ ನೀಡಿದೆ.
ಬುಧವಾರ ರಾತ್ರಿ ವೇಳೆ ಬೀದರ್ ನಿಂದ ಚಿತ್ತಾಪುರ ಕಾರ್ಯಕ್ರಮಕ್ಕೆ ಬರುವಾಗ ಕಲಬುರಗಿ ಜಿಲ್ಲೆಯ ಗಡಿಭಾಗದಲ್ಲಿ ಪೊಲೀಸರು ತಡೆದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವೇಶ ನಿರಾಕರಿಸಿ ಗಡಿಭಾಗದಿಂದ ವಾಪಸ್ ಕಳುಹಿಸಿದರು.
ಸರಕಾರದ ಆವೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲು ಏರಿದ ಸುಲಿಬೆಲೆಗೆ ಗುರುವಾರ ನ್ಯಾಯಲಯ ಕಾರ್ಯಕ್ರಮಕ್ಕೆ ಅನಮತಿ ನೀಡಿದೆ. ಹಿನ್ನೆಲೆಯಲ್ಲಿ ಚಿತ್ತಾಪುರ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ ಆಚರಸಿದರು.
ಇದೇ ವೆಳೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…