ಕಲಬುರಗಿ : ಇತಿಹಾಸ ಪರಂಪರೆಯ ಕನಕಗಿರಿ ಉತ್ಸವದಲ್ಲಿ ಆಳಂದ ತಾಲೂಕಿನ ಭೂಸನೂರ ಗ್ರಾಮದ ಸಂಗೀತ ಮನೆತನದ ಲಿಂಗೈಕ್ಯ ಜಂಪಯ್ಯ ಸ್ವಾಮಿ ಸ್ಥಾವರಮಠ ಅವರ ಸುಪುತ್ರ ಆಕಾಶವಾಣಿ ಹಾಗೂ ದೂರದರ್ಶನ ಬಿ-ಹೈ ಗ್ರೇಡ ಹಿರಿಯ ಕಲಾವಿದ ಗುರುಶಾಂತಯ್ಯ ಸ್ಥಾವರಮಠ ಅವರು ಸುಗಮ ಸಂಗೀತ ಕಾರ್ಯಕ್ರಮ ನೀಡಲು ಆಯ್ಕೆಯಾಗಿದ್ದಾರೆ.
ಜಿಲ್ಲೆಯ ಹಿರಿಯ ಗಾಯಕರಾಗಿ ಸುಮಾರು 38 ವರ್ಷಗಳಿಂದ ಕರ್ನಾಟಕ ರಾಜ್ಯದ ತುಂಬೆಲ್ಲ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಇತಿಹಾಸ ಪರಂಪರೆಯ ಕನಕಗಿರಿ ಉತ್ಸವದ ಡಾ.ಪಂ.ಪುಟ್ಟರಾಜ ಕವಿ ಗವಾಯಿಗಳ ವೇದಿಕೆಯಲ್ಲಿ ಮಾರ್ಚ 3 ರಂದು ರಂದು ಮದ್ಯಾಹ್ನ 3 ಗಂಟೆಗೆ ಸುಗಮ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…