ಪೇಠ ಅಮ್ಮಾಪುರ: ಶಾಸಕ ರಾಜಾ ವೆಂಕಟಪ್ಪ ನಾಯಕ ವೃತ್ತ ನಿರ್ಮಾಣ

0
12

ಸುರಪುರ: ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಲ್ಲಿನ ಹಳೆ ಪಂಚಾಯತಿ ಆವರಣದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ವೃತ್ತ ನಿರ್ಮಾಣ ಮಾಡಿ,ರಾಜಾ ವೆಂಕಟಪ್ಪ ನಾಯಕರ ನಾಮಫಲಕಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಆತ್ಮಕ್ಕೆ ಶಾಂತಿ ಲಭಿಸಲೆಂದು ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಅನೇಕ ಜನ ಹಿರಿಯ ಮುಖಂಡರು ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಮತ್ತು ವಿಠ್ಠಲ್ ಯಾದವ್ ಅವರ ಅಭಿಮಾನಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here