ಕಲಬುರಗಿ: ಇಲ್ಲಿನ ದೇವರಾಜ ಅರಸು ಮತ್ತು ಎಸ್.ಬಂಗಾರಪ್ಪ ಸಾಂಸ್ಕೃತಿಕ ಪ್ರತಿಷ್ಠಾನ ಕಲಬುರಗಿ ಕರ್ನಾಟಕ ನಾಮಕರಣಕ್ಕೆ 50 ರ ಸುವರ್ಣ ಸಂಭ್ರಮ ನಿಮಿತ್ತ ಸಂವಿಧಾನ ಕಲಂ 371(ಜೆ) ಜಾರಿ ದಶಮಾನೋತ್ಸವ ಒಂದು ಅವಲೋಕನ ಕಾರ್ಯಕ್ರಮದಲ್ಲಿ ಹೋರಾಟ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಹಾಗೂ ಲಿಂಗರಾಜ ಸಿರಗಾಪೂರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಸಾಧಕರಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಚಿ.ಸಿ.ನಿಂಗಣ್ಣ ತಿಳಿಸಿದ್ದಾರೆ.
ಮಾ.3 ರಂದು ಬೆಳಿಗ್ಗೆ 10:45 ಕ್ಕೆ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಸುಲಫಲ ಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದಾರೆ. ಶ್ರೀನಿವಾಸ ಸರಡಗಿಯ ಪೂಜ್ಯ ರೇವಣಸಿದ್ಧ ಶಿವಾಚಾರ್ಯರು ಆಶೀರ್ವಚನ ನೀಡಲಿದ್ದಾರೆ.ಕೆಕೆಆರ್ ಡಿಬಿ ಅಧ್ಯಕ್ಷ ಡಾ.ಅಜಯಸಿಂಗ ಅವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ.ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…