ಕಲಬುರಗಿ: ಜಾತಿ ಜನಗಣತಿ ವರದಿಯನ್ನು ಇನ್ನಷ್ಟು ವೈಜ್ಞಾನಿಕವಾಗಿ ಸರಿಪಡಿಸಿ, ಅದನ್ನು ಸುಧಾರಿತ ವ್ಯವಸ್ಥೆಯಲ್ಲಿ ಎಲ್ಲರಿಗೂ ಒಪ್ಪುವಂತೆ ಮಾಡಲು ಕಲ್ಯಾಣ ಕರ್ನಾಟಕ ನೇಕಾರರ ಮೀಸಲಾತಿ ಹೋರಾಟ ಸಮಿತಿ ಮನವಿ ಮಾಡಿದೆ.
ಎಲ್ಲಾ ಜಾತಿಗಳಲ್ಲಿ ಹಾಗೂ ಸಮುದಾಯಗಳಲ್ಲಿ ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ಸ್ಥಾನ ಮಾನ ಪಡೆಯುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟ ಸರಕಾರದ ನಿಲುವಿಗೆ ಸ್ವಾಗತಿಸಿದ ಸಮಿತಿ ನೇಕಾರ ಸಮಾಜದ ಎಲ್ಲಾ ಉಪಪಂಗಡಗಳನ್ನು ಒಂದೇ ಅಡಿಯಲ್ಲಿ ತಂದು ವರದಿಯಲ್ಲಿ ಸೇರಿಸಲು ಈ ಹಿಂದೆ ಸರ್ಕಾರಕ್ಕೆ ಮನವಿ ನೀಡಿತು ಎಂದು ಸಮಾಜದ ಮುಖಂಡರ ವಿನೋದ ಜೇನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ನೇಕಾರ ಒಕ್ಕೂಟದಿಂದ ಹಿಂದುಳಿದ ಆಯೋಗಕ್ಕೆ ನೀಡಿದ ಮನವಿಗಳನ್ನು ಪರಿಗಣಿಸಿ, ಸೂಕ್ತ ತಿದ್ದುಪಡಿ ಮಾಡಿ, ಕಾನೂನಾತ್ಮಕವಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…