ಚಿತ್ತಾಪುರ; ಮುಖ್ಯಮಂತ್ರಿ ಅವರಿಂದ ವಿಡಿಯೋ ಕಾನ್ಪರೇನ್ಸ್ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಚಿತ್ತಾಪುರ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ 1000 G+1 ಮನೆಗಳ ಲೋಕಾರ್ಪಣಾ ಕಾರ್ಯಕ್ರಮ ಶನಿವಾರ ಜರುಗಿತು.
ಇದೇ ವೆಳೆ ಸೇಡಂ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ಅವರು ರಿಬ್ಬನ್ ಕಟ್ ಮಾಡುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ್, ತಹಶೀಲ್ದಾರ್ ಸೈಯದ್ ಶಾಹವಲಿ, ಮಹ್ಮದ್ ಖಯುಂ, ಶ್ರೀಧರ, ವಿಜಯಕುಮಾರ ಬಾವುಗೆ, ಭೀಮಣ್ಣ ಸಾಲಿ, ಮುಕ್ತಾರ ಪಟೇಲ್, ಚಂದ್ರಶೇಖರ ಕಾಶಿ, ಶಿಲಾ ಕಾಶಿ, ಮಲ್ಲಿಕಾರ್ಜುನ ಪೂಜಾರಿ, ಜಗದೀಶ್ ಚವ್ಹಾಣ, ರಾಮಲಿಂಗ ಬಾನಾರ್, ಶರಣು ಡೋಣಗಾಂವ, ಶಿವಕಾಂತ ಬೆಣ್ಣೂರಕರ್, ಸಂತೋಷ ಪೂಜಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಅನೇಕ ಮುಖಂಡರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…