ಹೈದರಾಬಾದ್ ಕರ್ನಾಟಕ

ಫೆ.26, 27 ರಂದು ನಡೆದ ಬೃಹತ್ ಉದ್ಯೋಗ ಮೇಳ ದೇಶಕ್ಕೆ ಮಾದರಿ

ಕಲಬುರಗಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27 ರಂದು ನಡೆದ ದೇಶಕ್ಕೆ ಮಾದರಿಯಾದ ಬೃಹತ್ ಉದ್ಯೋಗ ಮೇಳದಲ್ಲಿ 9,650 ಜನರಿಗೆ ಸ್ಥಳದಲಿಯೇ ಉದ್ಯೋಗ ದೊರೆಕಿಸಿದ ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಸತ್ಯಕಾಮ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪರ್ತಕರ್ತರಾದ ಆನಂದ್ ಪಿ ಮಣ್ಣೂರು, ಡಿ ಎಂ ಮಣ್ಣೂರು ಹಾಗೂ ರೇವಣ್ಣಸಿದ್ದಪ್ಪ ಚಿಂಚೋಳಿ ಉಪಸ್ಥಿತರಿದ್ದರು.

emedialine

Recent Posts

ಕೃಷಿ ವಿಜ್ಞಾನಿ ಡಾ.ಎಸ್.ಎ.ಪಾಟೀಲ್ ಹೃದಯಾಘಾತದಿಂದ ನಿಧನ

ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…

2 hours ago

ಜಲಮೂಲ, ಪರಿಸರ ಸಂರಕ್ಷಣೆಯತ್ತ ಯುವಜನತೆ ಸಕ್ರಿಯರಾಗಲಿ: ಹುಲಿಕುಂಟೆ ಮೂರ್ತಿ

ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…

2 hours ago

ಕಲಬುರಗಿ ಜಿಲ್ಲಾ ಗಾಣಿಗ ನೌಕರರ ಸಭೆ 17ಕ್ಕೆ: ಸಂಗನಗೌಡ ಪಾಟೀಲ್‌

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…

4 hours ago

371 (ಜೆ) ಸಮರ್ಪಕ ಅನುಷ್ಠಾನಗೊಳಿಸದಿದ್ದರೆ ಮತ್ತೊಮ್ಮೆ ಉಗ್ರ ಹೋರಾಟದ ಎಚ್ಚರಿಕೆ

ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…

5 hours ago

ಆದರ್ಶದ ಬದುಕಿಗೆ ಯಾವೊತ್ತೂ ಬೆಲೆ: ಮಹಾಂತ ಸ್ವಾಮೀಜಿ

ಕಲಬುರಗಿ: ಮನುಷ್ಯ ಆದರ್ಶದ ಬದುಕನ್ನು ಕಳೆದಾಗ ಬೆಲೆಯುಳ್ಳ ಬದುಕಾಗುತ್ತದೆ. ಆಗ ಆ ಬದುಕಿಗೆ ಮೌಲ್ಯ, ಅರ್ಥ ಬರುತ್ತದೆ ಎಂದು ಮುದಗಲ್-…

5 hours ago

ರೈತರ, ವಿದ್ಯಾರ್ಥಿಗಳ ಸಮಸ್ಯ ಪರಿಹಾರಕ್ಕೆ ಒತ್ತಾಯ: ಶರಣಬಸಪ್ಪ ದೊಡ್ಮನಿ

ಕಲಬುರಗಿ : ಬಡವರ ಪರವಾಗಿ ಹಾಗೂ ಶಾಲಾ ಕಾಲೇಜು ವಸತಿ ನಿಲಯಗಳಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಮಾಜಕಲ್ಯಾಣ…

18 hours ago