ಕಲಬುರಗಿ: ದೇವರಾಜ ಅರಸು ಮತ್ತು ಎಸ್.ಬಂಗಾರಪ್ಪ ಸಾಂಸ್ಕøತಿಕ ಪ್ರತಿಷ್ಠಾನವು ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ-2024 ನಿಮಿತ್ಯವಾಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಲಂ-371(ಜೆ) ಜಾರಿ ದಶಮಾನೋತ್ಸವ ಒಂದು ಅವಲೋಕನ ಹಾಗೂ ಸಾಧಕರಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶ್ರೀಶೈಲಂ-ಸುಲಫಲ ಮಠದ ಜಗದ್ಗರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಮತ್ತು ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ, ಶಿವಕಾಂತ ಮಹಾಜನ, ಪ್ರೊ.ಸಂಗೀತಾ ಕಟ್ಟಿಮನಿ, ಪ್ರೊ. ಚಂದ್ರಕಾಂತ ಯಾತನೂರ, ಶರಣಪ್ಪ ಮಟ್ಟೂರ, ನೀಲಕಂಠರಾವ ಮೂಲಗೆ, ಶಿವಾನಂದ ಖಜೂರಗಿ, ಪ್ರತಿಷ್ಠಾನದ ಅಧ್ಯಕ್ಷ ಡಾ.ಚಿ.ಸಿ.ನಿಂಗಣ್ಣ, ಡಾ.ವಾಸುದೇವ ಸೇಡಂ, ಪ.ಮಾನು ಸಗರ, ಪ್ರೊ.ಬಿ.ಎಚ್.ನಿರಗುಡಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…