ಕಲಬುರಗಿ: ಜಿಲ್ಲೆಯ ಕವಿ, ಕಲಾವಿದರು, ಲೇಖಕರು ಹಾಗೂ ಸಾಹಿತಿಗಳ ಮಾಹಿತಿ ಕೋಶವನ್ನು ರಚಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ. ಇದಕ್ಕಾಗಿ ಜಿಲ್ಲೆಯ ಸಾಹಿತಿಗಳು ತಮ್ಮ ಪ್ರಕಟಿತ ಕೃತಿಗಳೊಂದಿಗೆ ಸ್ವ-ಪರಿಚಯದ ವಿವರವನ್ನು ನಗರದ ಕನ್ನಡ ಭವನದಲ್ಲಿ ಸಲ್ಲಿಸಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

14 mins ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

2 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

2 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

2 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

2 hours ago

ವಿಶ್ವಕರ್ಮ ಜಯಂತಿಗೆ ಕಡಗಣನೆ ದೇವೆಂದ್ರ ಕಲ್ಲೂರ ಖಂಡನೆ

ಕಲಬುರಗಿ: ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರುಗಳು ಮತ್ತು ಸ್ಥಳಿಯ ಶಾಸಕರುಗಳು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420