-
ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಹೆಚ್ಚಳ
ಬೆಂಗಳೂರು; ರಾಜ್ಯ ಸರ್ಕಾರವು “ ಅರಿವು ಕೇಂದ್ರ” ಗಳ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಹೆಚ್ಚಳ ಮಾಡಲಾಗುವುದು ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಅವರು ಇಂದು ಗ್ರಾಮಿಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತ್ ರಾಜ್ ಆಯುಕ್ತಾಲಯದ ಮುಖ್ಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳನ್ನು “ಅರಿವು ಕೇಂದ್ರ” ಎಂದು ಮೇಲ್ದರ್ಜೆಗೇರಿಸಲಾಗಿದ್ದು, 5,895 ಗ್ರಾಮಪಂಚಾಯಿತಿ ಗ್ರಂಥಾಲಯಗಳಲ್ಲಿ ಈವರ.