ಗುರುಬಸಪ್ಪ ಸಜ್ಜನಶೆಟ್ಟಿ ಅವರಿಗೆ ರಾಜ್ಯ “ಗಾಣರತ್ನ” ಪ್ರಶಸ್ತಿ ಪುರಸ್ಕಾರ

ಕಲಬುರಗಿ: ಅಖಿಲ ಭಾರತೀಯ ತೈಲಿಕ ಸಾಹು (ಗಾಣಿಗ) ಮಹಾಸಭಾ(ರಿ) ದೆಹಲಿ ಯುವಘಟಕ ಕರ್ನಾಟಕ ಸಂಘದಿಂದ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಯುವ ಮುಖಂಡರಾದ ಗುರುಬಸಪ್ಪ ಸಜ್ಜನಶೆಟ್ಟಿ ಅವರಿಗೆ ರಾಜ್ಯ “ಗಾಣರತ್ನ” ಪ್ರಶಸ್ತಿ ನೀಡಿ ಪುರಸ್ಕರಿಸುತ್ತಿದೆ.

ಗುರುಬಸಪ್ಪ ಸಜ್ಜನಶೆಟ್ಟ ಅವರು ಮೊದಲಿಗೆ ಹೊನ್ನಕಿರಣಗಿಯಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದ ಸ್ಥಾಪಿಸುವ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನೂ ತಾವು ತೋಡಗಿಸಿಕೊಂಡರು. ಕನ್ನಡ ಸಾಹಿತ್ಯ ಪರಿಷತ್ತಿನ ಫರಹತಾಬಾದ ವಲಯ ಅಧ್ಯಕ್ಷರಾಗಿ ತಮ್ಮ ಸೇವೆಯನ್ನು ಕೈಗೊಂಡಿದ್ದಾರೆ. ಕನ್ನಡ ಜಾನಪದ ಪರಿಷತ್ತ ಕಲಬುರಗಿ ತಾಲೂಕ ಘಟಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತೂತ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಕಲಬುರಗಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಸಜ್ಜನಶೆಟ್ಟಿ ಅವರ ಸಮಾಜಿಕ ಸೇವೆಗೆ ಅಖಿಲ ಭಾರತೀಯ ತೈಲಿಕ ಸಾಹು(ಗಾಣಿಗ) ಮಹಾಸಭಾ(ರಿ) ದೆಹಲಿ ಯುವಘಟಕ ಕರ್ನಾಟಕ ವತಿಯಿಂದ ಇದೇ ಸೆಪ್ಟೆಂಬರ ೧೫ ರವಿವಾರ ವಿಜಯಪುರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ದ್ವಿತೀಯ ಗಾಣಿಗರ ಏಕತೆ ಕಾರ್ಯಕ್ರಮದಲ್ಲಿ ಸಜ್ಜನ ಅವರಿಗೆ ಗಾಣರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹಿರಿಯ ಸಹೋದರ ಸೋಮಭಾಯ್ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಾರಂಭದ ನೇತೃತ್ವವನ್ನು ಕರ್ನಾಟಕ ಘನ ಸರ್ಕಾರದ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ವಹಿಸಲ್ಲಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420