ಕಲಬುರಗಿ: ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜಾಫರಾಬಾದ ಪಂಡಿತ್ ದೀನದಯಾಳ ಉಪಾಧ್ಯಾಯ ನಗರಕ್ಕೆ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಸುಮಾರು ವರ್ಷಗಳಿಂದ ಮನವಿ ಅರ್ಜಿ ಸಲ್ಲಿಸುತ್ತಾ ಬಂದರು ನೀರಿನ ವ್ಯವಸ್ಥೆ ಕಲ್ಪಿಸದೆ ಇರುವದಕ್ಕಾಗಿ ಭಾರತೀಯ ಯುವ ಸೈನ್ಯ ವತಿಯಿಂದ ನಗರದ ಸರ್ದಾರ್ ವಲ್ಲಬಾಯ್ ಪಟೇಲ್ ಸರ್ಕಲ್ ದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ಮಾಡಲಾಯಿತು.
ಈ ಹೋರಾಟದಲ್ಲಿ ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಚಿಂಚನಸೂರ, ಉಪಾಧ್ಯಕ್ಷರಾದ ರಫೀಕ್ ಪಟೇಲ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…