ಕಲಬುರಗಿ: ಎಸ್.ಎಸ್.ದಾಸಿಮಯ್ಯ ಕಾನೂನು ಸಂಸ್ಥೆ ಕಚೇರಿಯಲ್ಲಿ ಮಾದನ ಹಿಪ್ಪರಗಾದ ಶಿವಲಿಂಗೇಶ್ವರ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜವಳಿ ಬಸವಂತರಾಯ ರವರಿಗೆ ಸನ್ಮಾನಿಸಲಾಯಿತು.
ಜೇ.ಎಸ್. ವಿನೋದ ಕುಮಾರ ಸ್ವಾಗತಿಸಿದರು. ಸಂಸ್ಥೆಯ ಮುಖ್ಯ ಸಂಚಾಲಕ ಸಂಸ್ಥಾಪಕರಾದ ಹೈಕೋರ್ಟ್ ವಕೀಲ ಶಿವಲಿಂಗಪ್ಪ ಅಷ್ಟಗಿ ಯವರು, ಅತಿಥಿಗಳಾಗಿ ಆಗಮಿಸಿದ ಪ್ರೊ. ಜವಳಿ ಯವರಿಗೆ ಸ್ವಾಗತಿಸಿದರು. ಖ್ಯಾತ ಸಾಹಿತಿಗಳು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗೈಕ್ಯ ಶಿವಶರಣಪ್ಪ ಜವಳಿ ಯವರ ಹಿರಿಯ ಸುಪುತ್ರರು, ಇಂಗ್ಲೀಷ್ ಉಪನ್ಯಾಸಕರು ಮೂರು ವರ್ಷಗಳ ಕಾಲ, ವಕೀಲ ವೃತ್ತಿ ಮಾಡಿ, ಸರಕಾರದ ಉನ್ನತ ಶಿಕ್ಷಣ ಇಲಾಖೆ ಯಲ್ಲಿ ಉದ್ಯೋಗಕ್ಕೆ ಸೇರಿ, ಪ್ರಸ್ತುತ ನಮ್ಮ ಗ್ರಾಮಕ್ಕೆ ಆಗಮಿಸಿದ ಗೌರವಿಸುವ ಅವಕಾಶ ಸಿಕ್ಕರಿರುವುದಕ್ಕೆ ಅಭಿನಂದನೆ ವ್ಯಕ್ತಪಡಿಸಿದರು.
ಪ್ರಪ್ರಥಮ ಬಾರಿಗೆ ನೇಕಾರರ ಸ್ನೇಹ ಸಮೂಹ ಈ ರೀತಿ ಬರಮಾಡಿಕೊಂಡು, ಗೌರವಿಸಿ ಸನ್ಮಾನಗೈದು ಪ್ರೇರಣೆ ನೀಡಿದ್ದು ಹರ್ಷ ಉಂಟಾಯಿತು ಎಂದು ಪ್ರೋ. ಜವಳಿ ಹೇಳಿದರು. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸುವಂತ ಕಾರ್ಯ ನಿಮ್ಮ ಸಂಸ್ಥೆ ಯಿಂದ ಆಗಲಿ ಎಂದು ಬಯಸುತ್ತಾ, ಶುಭ ಹಾರೈಸಿದರು.
ಕೊನೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜು ಕೋಷ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಅಮಿನ ಕುಲಕರ್ಣಿ, ಎಸ್. ಮಡಿವಾಳಪ್ಪಾ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…