ಕಲಬುರಗಿ: ಮಾರ್ಚ್ 04 ಮತ್ತು 05 ರಂದು ರಾಯಚೂರಿನಲ್ಲಿ ಕಲಬುರಗಿ ವಲಯ ಮಟ್ಟದ ಯವಜನೋತ್ಸವವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ಹಾಗೂ ಶೇಶ್ ಚುನ್ನಿಲಾಲ್ ಅಮರಚಂದ್ ಬೋರಾ ಕಾನೂನು ಮಹಾವಿದ್ಯಾಲಯ ರಾಯಚೂರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಈ ಯುವಜನೋತ್ಸವದಲ್ಲಿ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಆಗಿ ಪ್ರಶಸ್ತಿಯನ್ನು ಪಡೆದಿರುತ್ತಾರೆ.
ಈ ಯುವಜನೋತ್ಸವದಲ್ಲಿ ವಿವಿಧ ಸ್ಪರ್ಧೆಗಳಿಂದ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ತಂದು ಮಹಾವಿದ್ಯಾಲಯದ ಗೌರವವನ್ನು ಹೆಚ್ಚಿಸಿದಕ್ಕಾಗಿ ಕೆ.ಪಿ.ಎ. ಸೋಸಾಯಿಟಿಯ ಕಾರ್ಯದರ್ಶಿ ಶಾಂತಪ್ಪ ಸೂರನ್, ಆಡಳಿತಾಧಿಕಾರಿ ಚಂದ್ರಶೇಖರ್ ಶೀಲವಂತ, ಪ್ರಾಂಶುಪಾಲರಾದ ಡಾ: ಎಸ್.ಚಂದ್ರಶೇಖರ್, ಉಪನ್ಯಾಸಕರಾದ ಡಾ: ಅಪರ್ಣಾ.ಜೆ.ಶಿಂಧೆ, ಡಾ: ತಿಪ್ಪೇಸ್ವಾಮಿ ಹಾಗೂ ಆಡಳಿತ ವರ್ಗದ ಹಾಗೂ ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತ ಪಡಿಸಿ ಮುಂದಿನ ಸ್ಪರ್ಧೆಗಳಿಗೆ ಶುಭ ಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…