ವಾಡಿ; ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರೈಲು ಪ್ರಯಾಣಿಕರಿಂದ ಹಣ, ಚಿನ್ನ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಚಿತ್ತಾಪುರ ತಾಲೂಕಿನ ವಾಡಿ ರೈಲ್ವೆ ಪೊಲೀಸರು ಮಾ.7 ರಂದು ರಾತ್ರಿ 7 ಗಂಟೆ 30 ನಿಮಿಷಕ್ಕಿಂತ ಬಂಧಿಸಿ ಹಣ, ಆಭರಣ ವಶಕ್ಕೆ ಪಡೆದಿದ್ದಾರೆ.
ಕಲಬುರಗಿಯ ಮಿಜಗೋರಿ ಕಟ್ಟಾ ನಿವಾಸಿ ಇಮ್ರಾನ್ ಸುಪಿಯಾನ್(19) ಬಂಧಿತ ಆರೋಪಿ. ಬಂಧಿತನಿಂದ 2 ಲಕ್ಷ ಮೌಲ್ಯದ ಬಂಗಾರದ ಸ್ಟೋನ್, 90 ಸಾವಿರ ಮೌಲ್ಯದ ಚಿನ್ನದ ಪಾಟಲಿ, ಬೆಳ್ಳಿ ಉಂಗುರ, ಎರಡು ದೇವರ ಬೆಳ್ಳಿಯ ಮೂರ್ತಿ, ಮೊಬೈಲ್ ಫೋನ್ ಹಾಗೂ ನಗದು ಸೇರಿ ಒಟ್ಟು ಒಟ್ಟು 3.01 ಲಕ್ಷ ಮೌಲ್ಯ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಪಿಎಸ್‌ಐ ಮಹೇಮೂದ್ ಪಾಷಾ ತಿಳಿಸಿದರು.
ಸಿಬ್ಬಂದಿ ಮಹ್ಮದ್ ರಫೀಕ್, ಪರಶುರಾಮ ರೆಡ್ಡಿ, ಬಾವಾ ಸಾಬ್, ವಿಶ್ವನಾಥ, ಅನೀತಾ ಸ್ವಾಮಿ, ರಾಹುಲ್, ಬಸವರಾಜ್, ರಾಜಾನಾಯಕ, ಕಾವೇರಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…