ಲೋಕಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

0
39

ಕಲಬುರಗಿ: ಲೋಕಸಭಾ ಚುನಾವಣೆಯ ಘೋಷಣೆಯ ಮುನ್ನವೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಹುಡುಕಾಟ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ಶುಕ್ರವಾರ 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಲೋಕಸಭೆ ಚುನಾವಣೆಗೆ ಮೊದಲ ಪಟ್ಟಿಯಲ್ಲೇ ಕರ್ನಾಟಕದಿಂದ 7 ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿ ಬಿಡುಗಡೆ ಮಾಡಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here