ಶ್ರೀ ದಾಮೋದರ ರಘೋಜಿ ಸಿ.ಬಿ.ಎಸ್.ಇ ಶಾಲೆಯ ಯು.ಕೆ.ಜಿ ಮಕ್ಕಳಿಗೆ ಪದವಿ ಪ್ರದಾನ

0
7

ಕಲಬುರಗಿ: ನಗರದ ಶ್ರೀ ದಾಮೋದರ ರಘೋಜಿ ಸ್ಮಾರಕ ಸಿ.ಬಿ.ಎಸ್.ಇ ಶಾಲೆಯಲ್ಲಿ ಯು.ಕೆ.ಜಿ ಮಕ್ಕಳಿಗೆ ಪದವಿ ಪ್ರದಾನ ದಿನಾಚರಣೆ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಯು.ಕೆ.ಜಿ ಮಕ್ಕಳು ತಮ್ಮ ಪುಟ್ಟ ಪುಟ್ಟ ಮೊದಲ ಹೆಜ್ಜೆಯ ಮೈಲುಗಲ್ಲನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಿದಂತಹ ಮಕ್ಕಳಿಗೆ ಮುಖ್ಯ ಅತಿಥಿಗಳಿಂದ ಪ್ರಶಸ್ತಿ ಮತ್ತು ಪ್ರಮಾಣಪತ್ರವನ್ನು ಪ್ರದಾನ ಮಾಡಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮೀರಾ ಆರ್ ರಘೋಜಿ, ಸಂಸ್ಥೆಯ ಸಂಚಾಲಕಿ ಕು.ನಂದಿನಿ ಆರ್ ರಘೋಜಿ, ಶಾಲೆ ಹಾಗೂ ಕಾಲೇನಿನ ಪ್ರಾಂಶುಪಾಲರಾದ ಪ್ರಮೋದ ಎಸ್ ಮಳೇಕರ, ಡಾ. ಮಲ್ಲಿಕಾರ್ಜುನ ಕಿಣ್ಣಿ ಸೇರಿದಂತೆ ಶಾಲೆಯ ಬೊಧಕರು, ಬೋಧಕೇತರರು, ಪಾಲಕರು ಮತ್ತು ಮಕ್ಕಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here