ಚಿತ್ತಾಪುರ: ತಾಲೂಕಿನ ವಾಡಿ ಪಟ್ಟಣದಲ್ಲಿ ಮಾ.11 ರಂದು ಜಿಲ್ಲಾ ಮಟ್ಟದ ಸಂವಿಧಾನ ಜಾಗೃತಿ ಜಾಥಾ ಸಮಾರೋಪ ಸಮಾರಂಭ ಅರ್ಥಪೂರ್ಣ ಮತ್ತು ಸಂಭ್ರಮದಿಂದ
ನಡೆಯಲಿದೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಪಾದಸ್ಪರ್ಶ ಮಾಡಿದ ಶ್ರೇಷ್ಠ ನೆಲವಾದ ವಾಡಿಗೆ ಎರಡು ಬಾರಿ ಭೇಟಿ ನೀಡಿದ್ದರು. ಹೀಗಾಗಿ ಜಿಲ್ಲಾ ಕೇಂದ್ರದಲ್ಲಿ ನಡೆಯಬೇಕಿದ್ದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ವಾಡಿಯಲ್ಲಿ ನಡೆಯುತ್ತಿದೆ ಎಂದರು.
ದೇಶದ ಸಂವಿಧಾನ ಜಾಗೃತಿ ಮೂಡಿಸುವ ಕೆಲಸ ರಾಜ್ಯದಲ್ಲಿ ವೈಶಿಷ್ಟ ಪೂರ್ಣ ಮಾಡಲಾಗುತ್ತಿದೆ. ಅಪಾರ ಜನಸಂಖ್ಯೆಯಲ್ಲಿ ಪ್ರಥಮವಾಗಿ ಸೇರುವ ಮೂಲಕ ಇದೊಂದು ಐತಿಹಾಸಿಕ ಸಮಾರಂಭ ನಡೆಯಲಿದೆ. ಎಲ್ಲ ಸಮಾಜಗಳ ಮುಖಂಡರು, ದಲಿತ ಪರ ಸೇರಿದಂತೆ ಎಲ್ಲ ಸಂಘಟನೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಕೋರಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…