ಕಲಬುರಗಿ: ಹ್ಯಾಂಡಬಾಲ್ ಫೌಡೇಶನ್ ಆಫ್ ಇಡಿಯಾ ಅವರು ಮಾರ್ಚ್ 31 ರಿಂದ ಏಪ್ರಿಲ್ 4 ರ ವರೆಗೆ ಬಿಹಾರ ರಾಜ್ಯದ ಬೆಗರಾಯಿಯಲ್ಲಿ ಆಯೋಜಿಸುತಿರುವ 52ನೇ ಪುರುಷರ ರಾಷ್ಟ್ರೀಯ ಹ್ಯಾಂಡಬಾಲ್ ಚಾಂಪಿಯನ್ ಶಿಫ್ 2023-24 ಗೆ ಕರ್ನಾಟಕ ತಂಡ ಆಯ್ಕೆಯಾಗಿದ್ದಾರೆ.
ಈ ಆಯ್ಕೆಯ ಪ್ರಕ್ರಿಯು ನಗರದ ಚಂದ್ರಶೇಖರ ಪಾಟೀಲ ಹ್ಯಾಂಡಬಾಲ್ ಆಂಕರಣದಲ್ಲಿ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಗುಲಬರ್ಗಾ ಜಿಲ್ಲಾ ಹ್ಯಾಂಡಬಾಲ್ ಅಸೋಶಿಯೇಷನ್ ಅವರ ಸಹಯೋಗದೋಂದಿಗೆ ಭಾನುವಾರ ನಡೆಯಿತು.
ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು, ಆಗಮಿಸಿ ಭಾಗವಹಿಸಿದರು. ಇದರಲ್ಲಿ ಕೌಶಲ್ಯಾ ಭರಿತ 16 ಕ್ರಿಡಾಪಟುಗಳು ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರಲ್ಲಿ ಕಲಬುರಗಿ ಜಿಲ್ಲೆಯಿಂದ 4 ಕ್ರೀಡಾಪಟುಗಳು ಇವರುವರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮೃತ ಅಷ್ಟಗಿ, ಗುಲಬರ್ಗಾ ಜಿಲ್ಲಾ ಹ್ಯಾಂಡಬಾಲ್ ಅಸೋಶಿಯೇಷನ್ ಅಧ್ಯಕ್ಷ ಈರಣ್ಣಾ ಪಾಟೀಲ ಝಳಕಿ, ಆಯೋಜಕರು ಮತ್ತು ಕಾರ್ಯದರ್ಶಿ ದತ್ತಾತ್ರೇಯ ಪಾಟೀಲ ಜೇವರ್ಗಿ, ಉಮೇಶ ಶರ್ಮಾ, ಪ್ರವೀಣ ಪುಣೆ, ತಿಲಕರಾಜ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…