ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಪಕ್ಷದಲ್ಲಿ ಮಾದಿಗ ಸಮಾಜಕ್ಕೆ ಕಡೆಗಣನೆ ಎಂಬ ಆರೋಪ ವಿಪರಿಯಾಸ; ಲಿಂಗರಾಜ ತಾರಫೈಲ್

ಕಲಬುರಗಿ: ಕಾಂಗ್ರೆಸ್ ಪಕ್ಷದಲ್ಲಿ ಮಾದಿಗ ಸಮಾಜಕ್ಕೆ ಕಡೆಗಣಿಸುತ್ತಿದ್ದಾರೆ ಎಂದು ಆರೋಪ ಮಾಡುತ್ತಿರುವುದು ವಿಪರಿಯಾಸ ಕಾಂಗ್ರೆಸ್ ಪಕ್ಷದಲ್ಲಿ ಮಾದಿಗರಿಗೆ ಕಡೆಗಣಿಸುತ್ತಿದ್ದಾರೆ ಎಂದು ಹೇಳಿಕೆ ನೀಡುತ್ತಿರುವುದು ಸತ್ಯಕೆ ದೂರು ಎಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ ತಾರಫೈಲ್ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮಾದಿಗ ಸಮಾಜದವರಾದ ಎಂ ಶಿವಣ್ಣ ಅವರಿಗೆ ಸೇಡಂ ಕ್ಷೇತ್ರದಿಂದ ಟಿಕೆಟ್ ಕೊಟ್ಟು ಶಾಸಕರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಿದ್ದು, ಕಾಂಗ್ರೆಸ್ ಪಕ್ಷ ಜಿ ರಾಮಕೃಷ್ಣ ಅವರಿಗೆ ಟಿಕೆಟ್ ಕೊಟ್ಟು ಶಾಸಕರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಿದ್ದು, ಕಾಂಗ್ರೆಸ್ ಪಕ್ಷ ಗುಂಡಪ್ಪ ಕೋರುವರ ಅವರಿಗೆ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ್ದು, ಕಾಂಗ್ರೆಸ್ ಪಕ್ಷ 2005 ರ ವಿಧಾನಸಭೆಯ ಚುನಾವಣೆಯಲ್ಲಿ ಚಂದ್ರಿಕಾ ಪರಮೇಶ್ವರ್ ಅವರಿಗೆ ಟಿಕೆಟ್ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಅವರಿಗೆ ರಾಜ್ಯ ವಿದ್ಯುತ್ ಶಕ್ತಿ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಿ ಅವರಿಗೆ ಮಹಾನಗರ ಪಾಲಿಕೆಯ ಮಹಾಪೌರರನ್ನಾಗಿ ಮಾಡಿದ್ದು, ಕಾಂಗ್ರೆಸ್ ಪಕ್ಷ ಜಿ ರಾಮಕೃಷ್ಣ ಅವರ ಸುಪುತ್ರರಾದ ವಿಜಯಕುಮಾರ್ ರಾಮಕೃಷ್ಣ ಅವರಿಗೆ 2019 ರ ವಿಧಾನಸಭೆಯ ಚುನಾವಣೆಯಲ್ಲಿ ಟಿಕೆಟ್ ಕೊಟ್ಟಿದ್ದು.
ಕಾಂಗ್ರೆಸ್ ಪಕ್ಷ ಕಲಬುರಗಿ ಜಿಲ್ಲೆಯಲ್ಲಿ ಮಾದಿಗ ಸಮಾಜಕ್ಕೆ ಇಷ್ಟೆಲ್ಲಾ ಕೊಟ್ಟಿರುವುದು ಕಾಂಗ್ರೆಸ್ ಪಕ್ಷ 2014 ರ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆಯಿಂದ ಮಾದಿಗ ಸಮಾಜದ ನಾಯಕರದ ಆರ್ ಬಿ ತಿಮ್ಮಾಪುರ್ ರವರು ಸೋತರು ಸಹ ಆವರಿಗೆ ನಂತರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಕರ್ನಾಟಕ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವತಂತ್ರ ಸಿಕ್ಕು ಎಷ್ಟೋ ವರ್ಷಗಳಾದವು ಆದರೂ ಕಲಬುರಗಿ ಜಿಲ್ಲೆಯಲ್ಲಿ ಇಲ್ಲಿಯ ತನಕ ಬೇರೆ ಪಕ್ಷದವರು ವಿಧಾನಸಭಾ ಚುನಾವಣೆ ಗಳಲ್ಲಿ ಒಂದೇ ಒಂದು ಸ್ಥಾನ ಕೊಟ್ಟಿರುವ ಉದಾಹರಣೆ ಇಲ್ಲ ಎಂದು ತಿಳಿಸಿದರು.

ರಾಜ್ಯ ನಿಗಮ ಮಂಡಳಿಗಳಲಿ ಒಂದೇ ಒಂದು ಅಧ್ಯಕ್ಷ ಸ್ಥಾನ ಕೊಟ್ಟಿರುವ ಉದಾಹರಣೆಗಳಿಲ್ಲ ಕಾಂಗ್ರೆಸ್ ಪಕ್ಷ ಇಷ್ಟೆಲ್ಲಾ ಅವಕಾಶಗಳು ಕೊಟ್ಟರೂ ಸಹ ಕಾಂಗ್ರೆಸ್ ಪಕ್ಷದಲ್ಲಿ ಮಾದಿಗರಿಗೆ ಕಡೆಗಣಿಸುತ್ತಿದ್ದಾರೆ ಎಂದು ಆರೋಪ ಮಾಡುತ್ತಿರುವುದು ವಿಪರಿಯಾಸ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago