ಸುರಪುರ: ತಾಲೂಕಿನ ದೇವರಗೋನಾಲ ಸಿದ್ದಾಪುರ ಬೊಮ್ಮನಹಳ್ಳಿ ಬಳಿಯಲ್ಲಿನ ಗುಡ್ಡದಲ್ಲಿ ಚಿರತೆ ಇರುವ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಕ್ಯಾಮರಾ ಅಳವಡಿಸಿ ಚಿರತೆ ಸೆರೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದು,ಸ್ಥಳಕ್ಕೆ ತಹಸಿಲ್ದಾರ್ ಕೆ.ವಿಜಯಕುಮಾರ ಭೇಟಿ ನೀಡಿ ಕಾರ್ಯಾಚರಣೆ ವೀಕ್ಷಿಸಿದರು.
ದೇವರಗೋನಾಲ ಬಳಿಯ ಪ್ರಕೃತಿ ಫಾರ್ಮ್ ಹೌಸ್ ಬಳಿಯಲ್ಲಿದ್ದ ನಾಯಿಯನ್ನು ಚಿರತೆ ಹಿಡಿದುಕೊಂಡು ಹೋಗಿದ್ದ ಸ್ಥಳಕ್ಕೂ ತಹಸಿಲ್ದಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಅಲ್ಲದೆ ಸ್ವತಃ ತಾವೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಗುಡ್ಡದಲ್ಲಿ ಸುತ್ತಾಟ ನಡೆಸಿ ಚಿರತೆಯ ಓಡಾಡಿದೆ ಎನ್ನಲಾದ ಸ್ಥಳವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಅಧಿಕಾರಿ ಬುರ್ರಾನುದ್ದಿನ್,ಶರಣಪ್ಪ ಕುಂಬಾರ, ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ,ಗ್ರಾಮ ಲೆಕ್ಕಾಧಿಕಾರಿ ಪ್ರದೀಪ ನಾಲ್ವಡೆ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…