ಕಲಬುರಗಿ: ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ) ಜಿಲ್ಲಾ ವಿಭಾಗದಿಂದ ನಗರದ ಕೋಸಗಿ ಕಲ್ಯಾಣ ಮಂಟಪದಲ್ಲಿ ಸಂವಿಧಾನ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ ಬಹುಜನರ ನಡಿಗೆ ಪಾರ್ಲಿಮೆಂಟಿನ ಕಡೆಗೆ ವಿಭಾಗ ಮಟ್ಟದ ಸಮಾವೇಶವನ್ನು ಬಿಎಸ್ಪಿ ರಾಜ್ಯಸಭಾ ಸದಸ್ಯರು, ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ರಾಮಜಿ ಗೌತಮ್ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಬಿಎಸ್ಪಿ ರಾಜ್ಯ ಸಂಯೋಜಕ ನಿತಿನ ಸಿಂಗ್, ಎಂ ಗೋಪಿನಾಥರ ರಾಜ್ಯ ಸಂಯೋಜಕ ಎಂ. ಕೃಷ್ಣಾಮೂರ್ತಿ, ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ. ವಾಸು, ಜಿಲ್ಲಾಧ್ಯಕ್ಷ ಸುನೀಲ್ ಇಂಗನಕಲ್, ಡಿ.ಎಸ್ ಗಂಗಾಧರ್, ಆರ್ ಮುನಿಯಪ್ಪರ, ಜಾಕೀರ್ ಹುಸೇನ್, ದಸ್ತಗೀರ್ ಮುಲ್ಲಾ, ಹ.ರಾ. ಮಹೇಶ್, ಡಾ. ಚಿನ್ನಪ್ಪ ಚಿಕ್ಕಹಾಗಡೆ, ದತ್ತುಸೂರ್ಯವಂಶಿ, ಹುಚ್ಚಪ್ಪ ವಠಾರ, ಮೈಲಾರಿ ಕಟ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…