ಬಿಸಿ ಬಿಸಿ ಸುದ್ದಿ

“ಸೇವಾ ಪ್ರೇರಣಾ” ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಸುಜಯ ಎಜ್ಯುಕೇಶನಲ್ ಮತ್ತು ವೆಲಫೇರ್ ಸೊಸೈಟಿ, ಅಂತರಂಗ ಸಾಂಸ್ಕøತಿಕ ಸೇವಾ ಸಂಸ್ಥೆ, ಡಾ. ರಾಜಕುಮಾರ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಲಾ ಸಂಘ ಹೈದ್ರಾಬಾದ ಕರ್ನಾಟಕ ಸಿದ್ದಾರ್ಥ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಣ ಪ್ರೇಮಿ, ಸಮಾಜ ಸೇವಕರು, ಸರ್ವರ ಹಿತಚಿಂತಕರು ಹಾಗೂ ಖ್ಯಾತ ನ್ಯಾಯವಾದಿ ಡಾ. ಸುನಿಲಕುಮಾರ ಎಚ್. ವಂಟಿ ಅವರ ಜನ್ಮದಿನದ ಪ್ರಯುಕ್ತ ಸೇವೆಯಿಂದ ವ್ಯಕ್ತಿಯ ನಿರ್ಮಾಣ ಎಂಬ ವಿಷಯದಡಿ ವಿಶೇಷ ಉಪನ್ಯಾಸ ಹಾಗೂ ವಿವಿದ ಕ್ಷೇತ್ರದ ಸಾಧಕರಿಗೆ “ಸೇವಾ ಪ್ರೇರಣಾ” ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ರಮೇಶ ಲಂಡನಕರ್ ಅವರು ವಿಶೇಷ ಉಪನ್ಯಾಸ ನೀಡಿದರು. ಡಾ. ಸ್ವಾಮಿರಾವ ಕುಲಕರ್ಣಿ, ಗುಪ್ತಲಿಂಗ ಎಚ್. ಪಾಟೀಲ, ಡಾ. ಗೀತಾ ಪಾಟೀಲ, ಡಾ. ವಿಜಯಕುಮಾರ ಗೋತಗಿ, ಸವಿತಾ ಹಣಮಂತ ವಂಟಿ, ಜಯಶ್ರೀ ಎಸ್. ವಂಟಿ ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago