ಶಹಾಪುರ: ಬೀರನೂರ್ ಹತ್ತಿರದ ಯಶಸ್ವಿ ಇಂಟರ್ನ್ಯಾಷನಲ್ ಸ್ಕೂಲ್ ನ 6ನೇ ಶಾಲಾ ವಾರ್ಷಿಕೋತ್ಸವದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ. ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಶಹಾಪುರ ಏಕದಂಡಿ ಶ್ರೀಗಳು. ಚಟ್ನಳ್ಳಿ ಶ್ರೀಗಳು. ಲೋಕಾಪುರ ಶ್ರೀಗಳು. ಕಲಬುರಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ. ಎಕ್ಸಲೆಂಟ್ ಟುಟೋರಿಯಲ್ ಕಲಬುರಗಿಯ ಮುಖ್ಯಸ್ಥ ಮನೋಜ್ ಬುರ್ಬುರೆ. ನಾಗರಾಜ್ ಮಾಲಿಪಾಟೀಲ. ಸಿದ್ದನಗೌಡ ಸಾವುಕಾರ್ ಬೀರನೂರ. ಇನ್ನು ಇತರರು ಇದ್ದರು.
ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮಗಳ ನಡೆದವು. ನಾಟಕ. ಎಂಟು ಜ್ಞಾನಪೀಠ ಪ್ರಶಸ್ತಿ ಅವರ ವೇಷ ಭೂಷಣ ಮತ್ತು ಇತಿಹಾಸ ಮಕ್ಕಳಿಂದ ಅದ್ಭುತವಾಗಿ ಮಾಡಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…