ಸುರಪುರ: ತಾಲೂಕಿನಲ್ಲಿ ಸರಿಯಾಗಿ ಮಳೆ ಇಲ್ಲದ ಕಾರಣ ನದಿಯಲ್ಲಿ ನೀರಿಲ್ಲ,ಹಳ್ಳಗಳು ಬತ್ತಿ ಹೋಗಿವೆ,ಆದ್ದರಿಂದ ಈಗ ಸುರಪುರ ನಗರಕ್ಕೆ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಜೊತೆಗೆ ದನ ಕರುಗಳಿಗೂ ನೀರಿನ ಸಮಸ್ಯೆ ಉದ್ಭವವಾಗಲಿದ್ದು,ನಾರಾಯಣಪುರ ಜಲಾಶಯದ ಕೃಷ್ಣಾ ನದಿಯ ಗೇಟ್ ಮುಖಾಂತರ ಕೃಷ್ಣಾ ನದಿಗೆ ಹಾಗೂ ಎಡದಂಡೆ ಕಾಲುವೆಯ ಎಸ್ಕೆಪ್ ಗೇಟ್‍ಗಳ ಮುಖಾಂತರ ನನ್ನ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೃಷ್ಣಾ ನದಿಗೆ ಮತ್ತು ಹಳ್ಳಗಳಿಗೆ ನೀರು ಬಿಟ್ಟು,ಸುರಪುರ ನಗರಕ್ಕೆ ಮತ್ತು ಪಕ್ಕದ ಗ್ರಾಮಗಳ ಹಳ್ಳಗಳಿಗೆ ನೀರು ಹರಿಸಿ ಜನರಿಗೆ ಕುಡಿಯುವ ನೀರಿನ ತೊಂದರೆ ತಪ್ಪಿಸಬೇಕು,ಅದಕ್ಕಾಗಿ ಸಂಬಂಧಪಟ್ಟ ಜಲಾಶಯದ ಅಧಿಕಾರಿಗಳಿಗೆ ಆದೇಶ ಮಾಡುವಂತೆ ಜಿಲ್ಲಾಧಿಕಾರಿ ಡಾ:ಸುಶೀಲಾ ಬಿ ಅವರಿಗೆ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ಹನುಮಪ್ಪ ನಾಯಕ (ತಾತಾ),ಯಲ್ಲಪ್ಪ ಕುರಕುಂದಿ,ಹೆಚ್.ಸಿ ಪಾಟೀಲ್ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…