ಸುರಪುರ: ತಾಲೂಕಿನ ದೇವಾಪುರ ಬಳಿಯಲ್ಲಿನ ಕಂಪಾಪುರ ಬಳಿಯಲ್ಲಿನ ಕೃಷ್ಣಾ ನದಿಯ ತಟಕ್ಕೆ ಹಾಗೂ ಸುರಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಜಾಕ್‍ವೆಲ್‍ಗೆ ತಹಸಿಲ್ದಾರ್ ಕೆ.ವಿಜಯಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ಹಾಕಲಾಗಿರುವ ಪಂಪಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಇಓ ಬಸವರಾಜ ಸಜ್ಜನ್,ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಹಣಮಂತ್ರಾಯ ಪಾಟೀಲ್,ನಗರಸಭೆ ಪ್ರಭಾರಿ ಪೌರಾಯುಕ್ತ ಶಾಂತಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…