ಶಹಾಬಾದ: ನಗರದಲ್ಲಿ ಕನ್ನಡ ನಾಮಫಲಕ ಶೇ.60ರಷ್ಟು ಕಡ್ಡಾಯವಾಗಿ ಅನುμÁ್ಟನಗೊಳಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ ನಿಯೋಗ ನಗರಸಭೆಯ ಪೌರಾಯುಕ್ತರು ಹಾಗೂ ಪ್ರಭಾರಿ ಐಎಎಸ್ ಅಧಿಕಾರಿ ಗಜಾನನ ಬಾಳೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ ಮಾತನಾಡಿ, ನಗರದ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಉದ್ದಿಮೆ, ವಾಣಿಜ್ಯ ಸಂಕೀರ್ಣ ಹಾಗೂ ಮಾರಾಟ ಮಳಿಗೆಗಳಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲಾ ಕಡೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಬೇಕು.
ರಾಜ್ಯಾದ್ಯಾದಂತ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾμÉಗೆ ಆದ್ಯತೆ ನೀಡಬೇಕು ಎಂದು ಸರಕಾರದ ಆದೇಶ ಮಾಡಿದೆ.ಈಗಾಗಲೇ ಈ ಕುರಿತು ನಮ್ಮ ವೇದಿಕೆಯಿಂದ 25-102023 ಹಾಗೂ 01-01-2024 ರಂದು ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಅಧಿಕಾರಿಗಳು ಕ್ರಮಕೈಗೊಂಡಿರುವುದಿಲ್ಲ.ಆದ್ದರಿಂದ ರ್ಮಾ 31ರ ಒಳಗಾಗಿ ಎಲ್ಲೆಡೆ ಕನ್ನಡ ನಾಮಫಲಕಗಳು ಗೋಚರಿಸಬೇಕು.ಇಲ್ಲವಾದಲ್ಲಿ ಬೃಹತ್ ಹೋರಾಟ ನಡೆಸಲಾಗುವುದೆಂದು ತಿಳಿಸಿದರು.ಈ ಸಂದರ್ಭದಲ್ಲಿ ಮೆಹಬೂಬ, ಮಹೇಶ ಕಾಂಬಳೆ, ಮಹೇಶ ಹಲಕರ್ಟಿ,ಸುರೇಶ ಹೈಯ್ಯಾಳಕರ್,ಸಂತೋಷಕುಮಾರ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…