ಚಿತ್ತಾಪುರ: ಅತ್ತೆ ಸಾಯುವ ಹರಕೆ ಆಯ್ತು ಈಗ ಪಿಯುಸಿ ವಿದ್ಯಾರ್ಥಿ ಒಬ್ಬರು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ನಾಗಾವಿ ಯಲ್ಲಮ್ಮ ದೇವಿಗೆ ಹರಕೆ ಹೊತ್ತು ಹುಂಡಿಗೆ ಹಣ ಹಾಕಿದ ಘಟನೆ ಬೆಳಕಿಗೆ ಬಂದಿದೆ.
ಇತ್ತಿಚೆಗೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸುಕ್ಷೇತ್ರ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಅತ್ತೆ ಸಾಯಲಿ ಎಂದು ಹರಕೆ ಹೊತ್ತು ಸೋಸೆ ಒಬ್ಬರು ನೋಟಿನ ಮೇಲೆ ಬರೆದು ಹುಂಡಿಗೆ ಹಣ ಹಾಕಿರುವ ಘಟನೆ ಭಾರಿ ವೈರಲ್ ಆಗಿತ್ತು.
ಈಗ ಚಿತ್ತಾಪುರ ತಾಲೂಕಿನ ರಾಷ್ಟ್ರ ಕೂಟರ ಕುಲದೇವತೆ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿ ಒಬ್ಬರು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ಇಪ್ಪತ್ತು ರೂಪಾಯಿಯ ನೋಟಿನ ಮೇಲೆ ಬರೆದು ಹುಂಡಿಗೆ ಹಾಕಿದ್ದು ಮಾ.15 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದೇವಸ್ಥಾನದಲ್ಲಿರುವ ಹುಂಡಿಯ ಹಣ ಎಣಿಕೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿಯ ಕೈಗೆ ದೊರಕಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…