ಆಶಿಮ್ ಅಕ್ರಮ್ ಗಾರಂಪಳ್ಳಿಗೆ ಆದರ್ಶ ವಿದ್ಯಾರ್ಥಿ ಪ್ರಶಸ್ತಿ

ಕಲಬುರಗಿ: ಚಿಂಚೋಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯಾದ ಕು. ಆಶಿಮ್ ಅಕ್ರಮ್ ಗಾರಂಪಳ್ಳಿ ಇವರಿಗೆ ಡಾ. ರಾಜಕುಮಾರ್ ಸಾಹಿತ್ಯ ಮತ್ತು ಸಾಂಸ್ಕøತಿಕ ಕಲಾ ಸಂಘ ರಾಜಪುರ್ ಕಲಬುರ್ಗಿ ತೃತೀಯ ವಾರ್ಷಿಕೋತ್ಸವ ಮತ್ತು ಮಹಿಳಾ ದಿನಾಚರಣೆ ಪ್ರಯುಕ್ತ ಕಲ್ಬುರ್ಗಿಯ ಕನ್ನಡ ಭವನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇವರನ್ನು ಆದರ್ಶ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಪೆÇ್ರ. ರಮೇಶ್ ಬಿ ಯಾಳಗಿ ಮತ್ತು ಕಾರ್ಯದರ್ಶಿಗಳಾದ ಶ್ರೀ ಯಲ್ಲಾಲಿಂಗ ಝ.ದಂಡಿನ್ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶರಣು ತೇಗಲತಿಪ್ಪಿ ಪ್ರವೀಣ್ ಮೇತ್ರಿ ಅಶೋಕ್ ಬಾಬು ಹಾಗೂ ಗಾರಂಪಳ್ಳಿ ಗ್ರಾಮದ ಎಲ್ಲ ಮುಖಂಡರು ಹಾಗೂ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420