ಕಲಬುರಗಿ: ಲೋಕಸಭೆ ಚುನಾವಣೆ ಪ್ರಚಾರಕ್ಕೆ ಕಲಬುರಗಿ ನಗರದಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಹೆಲಿಪ್ಯಾಡ್ ಮೂಲಕ ಬಂದಿಳಿದರು.
ಈ ವೇಳೆ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನೂಮ್, ಪೊಲೀಸ್ ಆಯುಕ್ತರು ಸೇರಿದಂತೆ ಜಿಲ್ಲಾಡಳಿತ ಪರವಾಗಿ ಸ್ವಾಗತಿಸಲಾಯಿತು.
ನಂತರ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದು, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡಲಿದ್ದಾರೆ.