ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕರವೇ ಮನವಿ

0
18

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸಂಘಟನೆಯ ವತಿಯಿಂದ ಖರ್ಗೆ ವೃತ್ತ ದಿಂದ ಬರುವ ರಿಂಗ್ ರೋಡ್ ಮಾರ್ಗ ನ್ಯೂ ಆರ್.ಟಿ.ಓ.ಮತ್ತು ಆಟೋನೊಮಸ್ ಸರ್ಕಾರಿ ಪದವಿ ಕಾಲೇಜು ಮುಂಭಾಗದಲ್ಲಿ ರಸ್ತೆಯ ಹಂಪ ಮಾಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕರವೇ ಜಿಲ್ಲಾಧ್ಯಕ್ಷ ಮಾನಸಿಂಗ್ ಆರ್. ಚವ್ಹಾಣ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ್ ಬಾಲಾಜಿ, ಜಿಲ್ಲಾ ಸಹ ಕಾರ್ಯದರ್ಶಿ ಗುಂಡಪ್ಪ, ನಗರ ಘಟಕ ಅಧ್ಯಕ್ಷ ಸಾಗರ್, ನಗರ ಪ್ರಧಾನ ಕಾರ್ಯದರ್ಶಿ ಮಹೇಶ್, ನಗರ ಪತ್ರಿಕಾ ಕಾರ್ಯದರ್ಶಿ ಪ್ರದೀಪ್, ಕರವೇ ಮುಖಂಡ ಪರಮೇಶ್ವರ್ ಮತ್ತಿಮುಡ ಸೇರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here