ಕಲಬುರಗಿ: ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ ಮಾಡಿದ್ದು, ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆ ಮೂರನೇ ಹಂತದಲ್ಲಿ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ ತಕ್ಷಣದಿಂದಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು
ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಶನಿವಾರ ಸಂಜೆ ನಗರದ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿರುವ ಹೆದ್ದಾರಿ ಫಲಕಗಳ ಮೇಲಿದ್ದ ಸರ್ಕಾರಿ ಯೋಜನೆಗಳ ಜಾಹೀರಾತಿನ ಪೋಸ್ಟರ್ ಗಳನ್ನು ತೆರವುಗೊಳಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…