ಸುರಪುರ: ನಿರ್ಸದ ಮಡಿಲಲ್ಲಿ ನಿರ್ಮಾಣಗೊಂಡಿರುವ ಗೋಲ್ಡನ್ ಕೇವ್ ಬುದ್ಧ ವಿಹಾರ ತುಂಬಾ ರಮಣಿಯವಾಗಿದೆ ಪ್ರೇಕ್ಷಣಿಯ ಸ್ಥಳವಾಗಲೂ ಏನು ಕಮ್ಮಿಯಿಲ್ಲ ,ಇನ್ನೂ ಹೆಚ್ಚಿನ ಅಭಿವೃಧ್ಧಿ ಹೊಂದಲು ಸರಕಾರ ಅನುದಾನ ನೀಡಬೇಕು ಎಂದು ಭಾರತೀಯ ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷ ಸುರೇಶ್ ನಿಂಬಾಳಕರ್ ಮಾತನಾಡಿದರು.
ನಗರದ ಗೋಲ್ಡನ್ ಕೇವ್ ಬುದ್ಧ ವಿಹಾರಕ್ಕೆ ಭೇಟಿ ನೀಡಿ ಮಾತನಾಡಿ,ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ ಇಲ್ಲಿರುವ ಹೆಚ್ಚಿನ ಭೂಮಿಯನ್ನು ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಒತ್ತಾಯ ಮಾಡಲಾಗುವುದು ಎಂದರು.ಅಲ್ಲದೆ ಇಂತಹ ಒಂದು ಸ್ಥಳವನ್ನು ಈಗಾಗಲೇ ಉತ್ತಮವಾದ ರೀತಿಯಲ್ಲಿ ಅಭಿವೃಧ್ಧಿ ಕಾರ್ಯ ಮಾಡಿದ್ದು ಇನ್ನಷ್ಟು ಅಭಿವೃಧ್ಧಿ ಕಾರ್ಯಕ್ಕೆ ಎಲ್ಲಾ ರೀತಿಯಿಂದ ನೆರವು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೌದ್ಧ ಸಾಹಿತಿ ಹಾಗೂ ಗೋಲ್ಡನ್ ಕೇವ್ ಬುದ್ಧ ವಿಹಾರ ಟ್ರಸ್ಟ್ ಖಜಾಂಚಿ ದೇವೆಂದ್ರ ಹೆಗ್ಗಡೆ,ಅಧ್ಯಕ್ಷ ವೆಂಕಟೇಶ ಹೊಸ್ಮನಿ,ರಾಹುಲ್ ಹುಲಿಮನಿ,ಮಾಳಪ್ಪ ಕಿರದಳ್ಳಿ,ಭೀಮರಾಯ ಸಿಂಧಗೇರಿ,ಜಗದೀಶ ಶಾಖನವರ್ ಸೇರಿದಂತೆ ಇತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…