ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮತ್ತು ನಿರ್ದೇಶಕರ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಹಿರಿಯ ನಾಯಕರು ಮತ್ತು ವಿಧಾನ ಪರಿಷತ್ ಸದ್ಯಸರು ಹಾಗೂ ನೂತನ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಚುನಾಯಿತರಾದ ಶಶೀಲ್ ನಮೋಶಿ, ಉಪಾಧ್ಯಕ್ಷರಾಗಿ ರಾಜಾ ಭೀಮಳ್ಳಿ, ವೀರಶೈವ ಲಿಂಗಾಯತ ಸಮುದಾಯದ ಚುನಾಯಿತ ನಿರ್ದೇಶಕರಾಗಿ ಅರುಣಕುಮಾರ್ ಎಮ್ ವೈ ಪಾಟೀಲ್, ಡಾ.ಕೈಲಾಶ್ ಪಾಟೀಲ್, ಉದಯ್ ಚಿಂಚೋಳಿ, ಡಾ. ಕಿರಣ್ ದೇಶಮುಖ, ಮಹಾದೇವಪ್ಪಾ ರಾಂಪುರೆ, ನಾಗೇಂದ್ರ ಮಂಠಾಳೆ, ಡಾ. ಅನಿಲ್ ಪಟ್ಟಣ, ಡಾ. ಶರಣಬಸಪ್ಪ ಹರವಾಳ್, ಸಾಯಿನಾಥ್ ಪಾಟೀಲ್, ನಾಗಣ್ಣ ಗಂಟಿ, ಅನಿಲಕುಮಾರ್ ಮರಗೋಳ, ನಿಶಾಂತ್ ಎಲಿ, ಡಾ. ರಜನಿಶ್ ವಾಲಿ ಅವರಿಗೆ ಸಮಸ್ತ ಸಮುದಾಯದ ಪರವಾಗಿ ವೀರಶೈವ ಲಿಂಗಾಯತ ಮಹಾ ವೇದಿಕೆ ರಾಜ್ಯ ಸಮಿತಿ ಸದ್ಯಸರಾದ ಶ್ರೀಧರ್ ಎಮ್ ನಾಗನಹಳ್ಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಜಿಲ್ಲಾ ಅಧ್ಯಕ್ಷರಾದ ದಯಾನಂದ ಪಾಟೀಲ್, ಸಂಘಟನಾ ಕಾರ್ಯದರ್ಶಿ ಆನಂದ್ ಕಣಸೂರ್, ಪ್ರಧಾಜ ಕಾರ್ಯದರ್ಶಿ ಸುನಿಲ್ ಮಹಾಗವಂಕರ್, ಜಿಲ್ಲಾ ಸಂಚಾಲಕ ಗುರುರಾಜ್ ಅಂಬಾಡಿ, ಸತೀಶ್ ಮಾಹುರ್, ಗುರುರಾಜ್ ಸುಂಟನೂರ್, ಪ್ರಜ್ವಲ್, ಸುನಿಲ್ ಕೊಳಕೋರ್, ಕಿರಣ್ ಕಣ್ಣಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…