ಬಿಸಿ ಬಿಸಿ ಸುದ್ದಿ

ಕಲಬುರಗಿ ಲೋಕಸಭಾ ಚುನಾವಣೆ: ಮಹಾನಗರ ಪಾಲಿಕೆ ಕಚೇರಿಯಲ್ಲಿ ಏಕಗವಾಕ್ಷಿ ಕೋಶ ಆರಂಭ

ಕಲಬುರಗಿ;ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 45-ಗುಲಬರ್ಗಾ ಉತ್ತರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆ, ಸಭೆ-ಸಮಾರಂಭ ಹಾಗೂ ಇತ್ಯಾದಿಗಳಿಗೆ ಪರವಾನಿಗೆ ಪಡೆಯಲು ಏಕಗವಾಕ್ಷಿ ಕೋಶವನ್ನು ತೆರೆಯಲಾಗಿದ್ದು, ಇದರ ಮೊಬೈಲ್ ಸಂಖ್ಯೆ 9343841485 ಇರುತ್ತದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾದ ಭುವನೇಶ ಪಾಟೀಲ ದೇವಿದಾಸ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ರಾಜಕೀಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ದೂರು ಉಸ್ತುವಾರಿ ಕೋಶದ ಮೊಬೈಲ್ ಸಂಖ್ಯೆ 9972515953 ಹಾಗೂ ಇ-ಮೇಲ್ ವಿಳಾಸ electionsectioncitycorporation@gmail.com ಮೂಲಕ ತಮ್ಮ ದೂರು/ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

ರಾಜಕೀಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಿ-ವಿಜಿಲ್ ಆ್ಯಪ್ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದೆ. ಸಿ-ವಿಜಿಲ್ ಮೊಬೈಲ್ ಸಂಖ್ಯೆ 9164031111 ಇರುತ್ತದೆ. ಹೆಲ್ಪ್‍ಲೈನ್ ನಂಬರ್ 08472-241364 ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

8 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

8 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

11 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

11 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

11 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

11 hours ago