ನೂತನ ಬಾಲಕರ ವಸತಿ ನಿಲಯ ಶಾಸಕ ನರಸಿಂಹ ನಾಯಕ (ರಾಜುಗೌಡ) ಲೋಕಾರ್ಪಣೆ

0
74

ಸುರಪುರ: ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ವಸತಿ ನಿಲಯವನ್ನು ಶಾಸಕ ನರಸಿಂಹ ನಾಯಕ (ರಾಜುಗೌಡ) ಉದ್ಘಾಟಿಸಿದರು, ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಜಿ.ಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ,ದೊಡ್ಡ ದೇಸಾಯಿ ದೇವರಗೋನಾಲ,ಭೀಮಣ್ಣ ಬೇವಿನಾಳ,ಡಿ.ದೇವರಾಜು ಅರಸು ಇಲಾಖೆಯ ಅಧಿಕಾರಿ ಬಾಬು ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here