ಮಾಜಿ ಶಾಸಕ ದಿ.ವಾಲ್ಮೀಕಿ ನಾಯಕ ಮೂರನೇ ಪುಣ್ಯಸ್ಮರಣೆ; ಉಚಿತ ಆರೋಗ್ಯ ತಪಾಸಣೆ 

0
12
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ತಾಲೂಕಿನ ವಾಡಿ ಪಟ್ಟಣದಲ್ಲಿ ಮಾಜಿ ಶಾಸಕ ದಿ.ವಾಲ್ಮೀಕಿ ನಾಯಕ ಅವರ ಮೂರನೇ ಪುಣ್ಯಸ್ಮರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಇದೇ ವೆಳೆ 500ಕ್ಕಿಂತಲೂ ಹೆಚ್ಚಿನ ಜನರ ಆರೋಗ್ಯ ತಪಾಸಣೆ ಮಾಡಲಾಯಿತು. 80 ಜನ ಯುವಕರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ, ಸಂಸದ ಡಾ. ಉಮೇಶ ಜಾಧವ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ವಿಠ್ಠಲ್ ನಾಯಕ ಸೇರಿದಂತೆ ವಿವಿಧ ಮಠಗಳ ಮಠಾಧೀಶರು, ರಾಜಕೀಯ ಗಣ್ಯರು, ಅನೇಕ ಮುಖಂಡರು ಹಾಗೂ ಅಭಿಮಾನಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here