ಕಲಬುರಗಿ: ಅಧಿವಕ್ತಾ ಪರಿಷತ್ ಕರ್ನಾಟಕ ಉತ್ತರ ವತಿಯಿಂದ ನಗರದ ಶೇಟ್ ಶಂಕರಲಾಲ ಲಾಹೋಟಿ ಕಾನೂನು ಮಹಾ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಉಚ್ಚ ನ್ಯಾಯಾಲಯದ ನ್ಯಾಯಾಮೂರ್ತಿ ವಿ ಶ್ರೀಶಾನಂದ ಹಾಗೂ ಚಿಲ್ಕೂರ್ ಸುಮಲತಾ ಇವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಅಧಿವಕ್ತಾ ಪರಿಷತ್ ನ ಅಧ್ಯಕ್ಷರಾದ ಸತ್ಯನಗೌಡ ಪೊಲೀಸ್ ಪಾಟೀಲ ಸ್ವಾಗತಿಸಿದರು. ಜಿಲ್ಲಾ ಹಾಹೂ ಪ್ರಧಾನ ನ್ಯಾಯಧೀಶರಾದ ನಾಗಶ್ರೀ ಮಾತನಾಡಿದರು.
ಸಭೆಯಲ್ಲಿ ಹೇಮಾ ಐ ಕುಲಕರ್ಣಿ, ಕಾಲೇಜಿನ ಪ್ರಾಂಶುಪಾಲರಾದ ಸವಿತಾ ಗಿರಿ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಗುಪ್ತಲಿಂಗ ಪಾಟಿಲ, ಜಯಶ್ರೀ ಬಿ, ರಾಜ್ಯ ಘಟಕದ ಬಿ.ಆರ್. ಪಾಟೀಲ, ಲಕ್ಷ್ಮಿಕಾಂತ್ ಕುಲಕರ್ಣಿ,ಇಂದುಧರ್ ಜೆ, ರಾಜೇಂದ್ರ ಚವಾಣ್, ಮೋಹನ್ ರಾಥೋಡ್, ರಾಜಶೇಖರ ಭೂಷೆಟ್ಟಿ, ರಾಜು ಕಡಗಂಚಿ, ವಿಜಯಲಕ್ಷ್ಮಿ ಯರ್ಗೊಳ್, ಅಮೃತಾ ಡಿ, ಇನ್ನಿತರ ಹಿರಿಯ ಮಹಿಳಾ ಹಾಗು ಪುರುಷ ನ್ಯಾಯವಾದಿಗಳು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…