ಕಲಬುರಗಿ: ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕರಪತ್ರ, ಪೋಸ್ಟರ್, ಪಾಂಪ್ಲೆಟ್ಸ್, ಬ್ಯಾನರ್, ಬಂಟಿಂಗ್ಸ್ ಮುದ್ರಣಕ್ಕೆ ಸಂಬಂಧಿಸಿದ ಚುನಾವಣಾ ಆಯೋಗದ ಮಾರ್ಗಸೂಚಿ ಕುರಿತು ವಿವರಿಸಲು ಮಾರ್ಚ್ 21 ರಂದು ಸಂಜೆ 5 ಗಂಟೆಗೆ ಜಿಲ್ಲೆ ಎಲ್ಲಾ ಮುದ್ರಕರ (ಪ್ರಿಂಟಿಂಗ್ ಪ್ರೆಸ್) ಮಾಲೀಕರ, ವ್ಯವಸ್ಥಾಪಕರ ಸಭೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಮುದ್ರಕರು ತಪ್ಪದೆ ಸಭೆಯಲ್ಲಿ ಭಾಗವಹಿಸಬೇಕೆಂದು ಸಹಾಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…