ಸೇಡಂ : ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿರುವ ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ನ ಉಪಾಧ್ಯಕ್ಷ ಹಾಗೂ FH-HR ಕೆ.ವಿ.ವಿ.ಎಸ್ ನಾರಾಯಣ್ ಅವರ ತಂದೆ ಕೆ.ವಿ.ಬಿ.ಎಲ್. ಗುಪ್ತಾ ( 73 ) ಅವರು ಗುರುವಾರ, ನಿಧಾನ ರಾಗಿದ್ದಾರೆ.
ಮೃತರು ಅಪಾರ ಬಂಧುಗಳು ಸೇರಿದಂತೆ ಅಲ್ಟ್ರಾ ಟೆಕ್ ಸಿಮೆಂಟ್, ರಾಜಶ್ರೀ ಪರಿವಾರ ಬಂಧುಗಳು ಹಾಗೂ ಆಪ್ತ ಮಿತ್ರರು ಅಗಲಿದ್ದಾರೆ. ನಾಳೆ ಶುಕ್ರವಾರ 22.03.2024 ರಂದು ಮಧ್ಯಾನ್ಹ 12:30 ಗಂಟೆಗೆ ಮಳಖೇಡದ ಕಲಬುರಗಿ ರಸ್ತೆಯಲ್ಲಿರುವ ,ಮಠದ ಹತ್ತಿರದ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…