ಕಲಬುರಗಿ; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನೇಮಿಸಲಾದ ಸಹಾಯಕ ಚುನಾವಣಾಧಿಕಾರಿಗಳ ವಿವರ ಇಂತಿದೆ.
34-ಅಫಜಲಪುರ ವಿಧಾನಸಭಾ ಕ್ಷೇತ್ರಕ್ಕೆ ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಾವೀದ್-9449161217, 35-ಜೇವರ್ಗಿ ವಿಧಾನಸಭಾ ಕ್ಷೇತ್ರಕ್ಕೆ ಕಲಬುರಗಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಕೃಷ್ಣ-8884066782 ಹಾಗೂ 40-ಚಿತ್ತಾಪುರ ವಿಧಾನಸಭಾ ಕ್ಷೇತ್ರ(ಎಸ್.ಸಿ.)ಕ್ಕೆ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ ಯು.- 9880626689.
41-ಸೇಡಂ ವಿಧಾನಸಭಾ ಕ್ಷೇತ್ರಕ್ಕೆ ಸೇಡಂ ಸಹಾಯಕ ಆಯುಕ್ತರಾದ ಆಶಪ್ಪ- 9036675008, 42-ಚಿಂಚೋಳಿ ವಿಧಾನಸಭಾ ಕ್ಷೇತ್ರ(ಎಸ್.ಸಿ.)ಕ್ಕೆ ಕಲಬುರಗಿ ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಮದಾರ-9448999235 ಹಾಗೂ 43-ಗುಲಬರ್ಗಾ ಗ್ರಾಮೀಣ ವಿಧಾನಸಭಾ ಕ್ಷೇತ್ರ (ಎಸ್.ಸಿ.) ಕ್ಕೆ ಕಲಬುರಗಿ ಸಹಾಯಕ ಆಯುಕ್ತೆ ರೂಪಿಂದರ್ ಕೌರ್-9880690277.
44-ಗುಲಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತ (ಆಡಳಿತ) ರಾದ ಮಾಧವರಾವ ಗಿತ್ತೆ-9112356535, 45-ಗುಲಬರ್ಗಾ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ್-9886631030 ಹಾಗೂ 46-ಆಳಂದ ವಿಧಾನಸಭಾ ಕ್ಷೇತ್ರಕ್ಕೆ ಭೂ-ದಾಖಲೆಗಳ ಇಲಾಖೆಯ ಉಪನಿರ್ದೇಶಕ ಮಹಾಂತೇಶ-9742971570.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…