ಕಲಬುರಗಿ; ದಾಸೋಹ ಮನೆಯಲ್ಲಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯಿಂದ ಗೌರವ ಡಾಕ್ಟರೇಟ್ ಪಡೆದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‍ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಅವರನ್ನು ಪ್ರೇಮಲತಾ ಅಲ್ಲಮಪ್ರಭು ಪಾಟೀಲ ಸತ್ಕರಿಸಿದರು.
ಪೂಜ್ಯ ಶ್ರೀ ಡಾ.ಶರಣಬಸಪ್ಪ ಅಪ್ಪ, ಡಾ.ಅಲ್ಲಮಪ್ರಭು ದೇಶಮುಖ, ಲಿಂಗರಾಜ ಕಣ್ಣಿ, ಶಿವುಕುಮಾರ ಬಾಳಿ, ರಾಹುಲ ಹೋನ್ನಳ್ಳಿ, ಶರಣು ಪಾಟೀಲ ಸೇರಿದಂತೆ ಇತರರು ಇದ್ದರು.