ಚಿತ್ತಾಪುರ: ಬಸವೇಶ್ವರ ವೃತ್ತದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

0
16
  • ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ವತಿಯಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಮಾ.23 ರಂದು ಮಧ್ಯಾಹ್ನ 12 ಗಂಟೆಗೆ ಆಚರಣೆ ಮಾಡಲಾಯಿತು.

ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ ಅವರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ದಿಗ್ಗಾಂವನ ಸಿದ್ದವೀರ ಶಿವಾಚಾರ್ಯರು, ವೀರಶೈವ ಸಮಾಜದ ಅನೇಕ ಮುಖಂಡರು, ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here