ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್‌. ಅಪ್ಪಗೆ ಸಕ್ಷಮ ಜಿಲ್ಲಾ ಶಾಖೆಯಿಂದ ಸನ್ಮಾನ

0
47

ಕಲಬುರಗಿ: ವಿಜಯಪುರ ಮಹಿಳಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪದವಿ ಪುರಸ್ಕೃತರಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರಿಗೆ ವಿಕಲಚೇತನರ ವಿಕಾಸಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಕ್ಷಮ (ಸಮದೃಷ್ಟಿ ಕ್ಷಮತಾ ವಿಕಾಸ ಮತ್ತು ಅನುಸಂಧಾನ ಮಂಡಲ) ಉತ್ತರ ಕರ್ನಾಟಕ ಪ್ರಾಂತದ ಕಲಬುರಗಿ ಜಿಲ್ಲಾ ಶಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾಧ್ಯಕ್ಷ ಬಸವರಾಜ ಹೆಳವರ ಯಾಳಗಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಕುಮಸಿ ಹಾಗೂ ಇನ್ನಿತರ ಪಧಾದಿಕಾರಿಗಳು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here