ಕಲಬುರಗಿ: ವಿಜಯಪುರ ಮಹಿಳಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರಿಗೆ ವಿಕಲಚೇತನರ ವಿಕಾಸಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಕ್ಷಮ (ಸಮದೃಷ್ಟಿ ಕ್ಷಮತಾ ವಿಕಾಸ ಮತ್ತು ಅನುಸಂಧಾನ ಮಂಡಲ) ಉತ್ತರ ಕರ್ನಾಟಕ ಪ್ರಾಂತದ ಕಲಬುರಗಿ ಜಿಲ್ಲಾ ಶಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾಧ್ಯಕ್ಷ ಬಸವರಾಜ ಹೆಳವರ ಯಾಳಗಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಕುಮಸಿ ಹಾಗೂ ಇನ್ನಿತರ ಪಧಾದಿಕಾರಿಗಳು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…